
ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಸಹ ಕಾರ್ಯದರ್ಶಿಯಾಗಿ ಡಿ. ಮೌನೇಶ ಆಯ್ಕೆ
ಬಳ್ಳಾರಿ / ಕಂಪ್ಲಿ : ನಗರದ ಕಾಳಿಕಾ ಕಮ್ಮಠೇಶ್ವರ ದೇವಸ್ಥಾನ ಬಳಿಯ ವಿಶ್ವಕರ್ಮ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಿ.ವೌನೇಶ ಆಯ್ಕೆಗೊಂಡಿದ್ದಾರೆ.ಐದು ವರ್ಷದ ಅವಧಿಗೆ








