
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಶುರು: ಹೊಸ ಅಪ್ಡೇಟ್ ಕೊಟ್ಟ ಸಚಿವ ಜೋಶಿ
ಧಾರವಾಡ : ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ರೆಬೆಲ್ ಟೀಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದರೆ,








