
ಕೊರವಿ ಶ್ರೀ ಕೊರವಂಜೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಕ್ಷೇತ್ರ ಕೊರವಿ ಗ್ರಾಮದ ಶ್ರೀ ಕೊರವಂಜೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ನಿಮಿತ್ಯವಾಗಿ ಪುರಾಣ ಕಾರ್ಯಕ್ರಮವು ಜರುಗಲಿದೆ. ಆಧ್ಯಾತ್ಮಿಕ ಬೆಳವಣಿಗೆ, ಸಮುದಾಯ ನಿರ್ಮಾಣ ಮತ್ತು ಸಾಂಸ್ಕೃತಿಕ








