
6 ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ, ಸ್ಥಳೀಯ ಶಾಸಕರಿಗೆ ಮನವಿ ಪತ್ರ ಸಲ್ಲಿಕೆ
ಬಳ್ಳಾರಿ/ ಕಂಪ್ಲಿ : ರಾಜ್ಯದ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಿ ಕಂಪ್ಲಿ ಕ್ಷೇತ್ರದ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನರೇಗಾ ನೌಕರರಿಗೆ 6 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಿಸಬೇಕೆಂದು ಆಗ್ರಹಿಸಿ, ಕರ್ನಾಟಕ








