
ವಿರುಪಾಪುರ ಗ್ರಾಮ ಪಂಚಾಯಿತಿಗೆ ಉಪ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿಯ ಸದಸ್ಯ ಶ್ರೀನಾಥ / ಸತ್ಯನಾರಾಯಣ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ತಹಶೀಲ್ದಾರ್ ಶೃತಿ








