
ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್
ಬೆಂಗಳೂರು : ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ








