ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಕಂಪ್ಲಿಯಿಂದ ಕುರುಗೋಡಿಗೆ ಶಾಸಕ ಜೆ.ಎನ್. ಗಣೇಶ್ ಸಂಕಲ್ಪ ಪಾದಯಾತ್ರೆ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಹಾಗೂ ಕುರುಗೋಡು ಭಾಗದಲ್ಲಿ ಅತ್ಯಂತ ದೊಡ್ಡ ಜಾತ್ರೆಯಲ್ಲಿ ಒಂದಾದ ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಜಾತ್ರೆಯ ಪ್ರಯುಕ್ತ ಕಂಪ್ಲಿ ಶಾಸಕರಾದ ಜೆಎನ್ ಗಣೇಶ್ ಅವರು ನಾಲ್ಕನೇ ವರ್ಷದ ಸಂಕಲ್ಪ

Read More »

ನೂತನ ತಾಲೂಕು ಕುರುಬರ ಸಂಘದ ಉದ್ಘಾಟನೆ ನೆರವೇರಿಸಿದ ಶಾಸಕ ಶ್ರೀ ಎಂ.ಆರ್ ಮಂಜುನಾಥ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆರ್. ಎಸ್. ದೊಡ್ಡಿ ಗ್ರಾಮದ ಕನಕ ಭವನದಲ್ಲಿ ಹಮ್ಮಿಕೊಂಡಿದ್ದ ಕುರುಬ ಸಂಘದ ಉದ್ಘಾಟನೆಯನ್ನು ನೆರವೇರಿಸಿ, ಪದಾಧಿಕಾರಿಗಳಿಗೆ ಸನ್ಮಾನ ಮಾಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್ ಮಂಜುನಾಥ್

Read More »

ಯುವತಿಯರು ಬಣ್ಣ ಎರಚುವ ಮೂಲಕ ಹೋಳಿ ಹಬ್ಬ ಆಚರಣೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ 12ನೇ ವಾರ್ಡಿನ ಶಿಕಾರಿ ಕಾಲೋನಿಯಲ್ಲಿ ಹಕ್ಕಿಪಿಕ್ಕಿ ಸಮುದಾಯದ ಯುವಕ ಯುವತಿಯರು ಒಟ್ಟುಗೂಡಿ ಬಣ್ಣ ಎರಚಿಕೊಂಡು ವೃತ್ತದಲ್ಲಿ ತಲ್ಲಿನರಾಗಿರುವುದು ಕಂಡುಬಂತು. ಬಣ್ಣ ನನ್ನ ಒಲವಿನ ಬಣ್ಣ ನೀ ನಕ್ಕರೆ ಹಸಿರು

Read More »

ಚಿಕ್ಕಜಾಯಿಗಿನೂರು ಗ್ರಾಮದಲ್ಲಿ ನಡೆದ ಗ್ರಾಮೀಣ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ತಾಲೂಕಿನ ಹಂಪದೇವನಹಳ್ಳಿ ಗ್ರಾಮ ಪಂಚಾಯಿತಿಯ ಚಿಕ್ಕಜಾಯಿನೂರು ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ

Read More »

ತಾರಾಪೂರ ಗ್ರಾಮದಲ್ಲಿ ಅದ್ದೂರಿ ಹೋಳಿ ಹಬ್ಬ ಆಚರಣೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದಲ್ಲಿ ಹೋಳಿ ಹಬ್ಬವನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಯಿತು. ತಾರಾಪೂರ ಗ್ರಾಮದ ಶ್ರೀ ವೇದಮೂರ್ತಿ ಹಂಪಯ್ಯ ಮಠ ಇವರಿಗೆ ಹೆಣದಂತೆ ಅಲಂಕಾರ ಮಾಡಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

Read More »

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ !

ಹಿಂದೂಗಳ ಮೇಲೆ ಏಕಿಷ್ಟು ಆಘಾತ ? ಆಕ್ರೋಶವೇ ಅಥವಾ ಹೆದರಿಕೆಯೇ ? – ಶ್ರೀ ಚಕ್ರವರ್ತಿ ಸೂಲಿಬೆಲೆ ಬಂಟ್ವಾಳ: ಪರಿಶುದ್ಧ ಗಂಗೆ ಸ್ವರೂಪ ಹಿಂದೂ ಧರ್ಮ, ಈ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ

Read More »

ಕರಾಟೆ ಕಲಿಕಾ ಕಾರ್ಯಕ್ರಮವನ್ನು ರಾಜ್ಯ ಸರಕಾರವು ವಿಸ್ತರಿಸುವಂತೆ ಸೆನ್ನಸೈ ಶಾಂತಪ್ಪ ಮಾಸ್ಟರದೇವರಮನಿ ಸರಕಾರಕ್ಕೆ ಸಲಹೆ

ಕಲಬುರಗಿ :ಕಿತ್ತೂರು ರಾಣಿ ಚೆನ್ನಮ್ಮ ಸ್ವಯಂ ರಕ್ಷಣೆಯ ಕರಾಟೆ ತರಬೇತಿಯ ಹೆಸರಿನಲ್ಲಿ ರಾಜ್ಯಾದ್ಯಂತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಕಾ ಕಾರ್ಯಕ್ರಮ ಜಾರಿಗೆ ತಂದಿದ್ದು ಒಳ್ಳೆಯ ಬೆಳವಣಿಗೆ ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ರಾಜ್ಯ ಸರ್ಕಾರ

Read More »

ಒಳಮೀಸಲಾತಿ ಜಾರಿಗೊಳಿಸಲು ಅಂದಪ್ಪ ಮಾದರ ಆಗ್ರಹ

ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ‌ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ‌ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.

Read More »

ಶರಣ ಪ್ರಭು ಮಡಿವಾಳೇಶ್ವರ 89ನೇ ಜಾತ್ರಾ ಮಹೋತ್ಸವ

ಬೀದರ್/ ಚಿಟಗುಪ್ಪ : 12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲಾ ಸ್ತರಗಳಲ್ಲಿನ ಬೇಧ, ಭಾವ, ಹೆಚ್ಚು ಕಡಿಮೆ, ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ, ಸಮಬಾಳು ತರುವ ಮೂಲಕ

Read More »

ಒಳಮೀಸಲಾತಿ ಬಲಗೈ ಪಂಗಡದಿಂದ ಬೆಂಗಳೂರು ಚಲೋ ಕರಪತ್ರ ಬಿಡುಗಡೆ

ಬೀದರ್ : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಲಗೈ ಪಂಗಡಗಳ ಒಕ್ಕೂಟದಿಂದ ಬೆಂಗಳೂರು ಚಲೋ ಕರಪತ್ರ ಬಿಡುಗಡೆ ಮಾಡಲಾಯಿತು.ಇಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ, ಮಾ.23 ರಂದು ಬೆಂಗಳೂರು ನಗರದ ವಸಂತ ನಗರದಲ್ಲಿನ

Read More »
error: Content is protected !!