
ಸಡಗರದಿಂದ ಜರುಗಿದ ಕಿರಸೂರಿನ ಗೌರಿಶಂಕರ ರಥೋತ್ಸವ
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ. ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ಯ ನಡೆದ ಜಾತ್ರಾ ಮಹಾರಥೋತ್ಸವವು ಕಿರಸೂರನಲ್ಲಿ ಅದ್ದೂರಿಯಾಗಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕೃರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ,








