ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಮಹಾವಿದ್ಯಾಲಯಗಳು ಇರುವುದು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತೆಗೆಯುವುದಕ್ಕೆ : ಸಹಾಯಕ ಪ್ರಾದ್ಯಾಪಕ ವಿಠೋಬ

ಕೊಪ್ಪಳ:ಮಹಾವಿದ್ಯಾಲಯಗಳು ಇರುವುದೇ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವುದಕ್ಕೆ ಎಂದು ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ವಿಜ್ಞಾನ ವಿಭಾಗದ ಸಂಚಾಲಕರಾದ ವಿಠೋಬ ಅವರು ಹೇಳಿದರು.ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧುವಾರದಂದು ವಿಜ್ಞಾನ ವಿಭಾಗದ

Read More »

ಮಹಿಳೆಯರು ಉದ್ಯೋಗದ ಜೊತೆಗೆ ಕೌಶಲ್ಯಗಳನ್ನು ಕಲಿಯಿರಿ:ಸಹಾಯಕ ಪ್ರಾಧ್ಯಾಪಕ ನಾಗರತ್ನ ತಮ್ಮಿನಾಳ

ಕೊಪ್ಪಳ :ಮಹಿಳೆಯರು ಉದ್ಯೋಗದ ಜೊತೆಗೆ ಕೌಶಲ್ಯಗಳನ್ನು ಕಲಿಯಿರಿ ಎಂದು ಇತಿಹಾಸ ವಿಭಾಗದ ಸಹಾಯಕ ಪ್ರಾದ್ಯಾಪಕ ನಾಗರತ್ನ ತಮ್ಮಿನಾಳ ಹೇಳಿದರು.ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ಕೊಪ್ಪಳದ ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರ ಮತ್ತು

Read More »

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ

Read More »

ಕೆಂಪುಕೋಟೆ ಧ್ವಜಾರೋಹಣ ಸಮಾರಂಭಕ್ಕೆ ಶಿವಮೊಗ್ಗ ಮಕ್ಕಳ ರಕ್ಷಣಾಧಿಕಾರಿ ಡಿ.ಎಸ್.ಗಾಯತ್ರಿ

ಶಿವಮೊಗ್ಗ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಹಾಗೂ ಕೇಂದ್ರ ಪುರಸ್ಕೃತ ಮಿಷನ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಣಾಧಿಕಾರಿ ಸಾಂಸ್ಥಿಕ ಸೇವೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ,

Read More »

ಕೇಂದ್ರ ರಕ್ಷಣಾ ಕಾಯಿದೆ ಜಾರಿಗೊಳಿಸಲು ಆಗ್ರಹ

ಶಿವಮೊಗ್ಗ: ದೇಶದಾದ್ಯಂತ ವೃತ್ತನಿರತ ವೈದ್ಯರ ಸುರಕ್ಷತೆಗಾಗಿ ಭಾರತ ಸರ್ಕಾರ ಕೇಂದ್ರ ರಕ್ಷಣಾ ಕಾಯ್ದೆಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಸಿದ್ದಲಿಂಗಪ್ಪ ಆಗ್ರಹಿಸಿದರು.ಕೋಲ್ಕತ್ತಾದ ಆಜಿಆರ್ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ

Read More »

ದ್ವಿಚಕ್ರವಾಹನಗಳ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವು

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕರ್ನಾಟಕ ಮತ್ತು ಆಂದ್ರ ಗಡಿಭಾಗದ ಕೊಡಮೊಡಗು ಗ್ರಾಮದ ಡಾಬಾ ಬಳಿ ಎರಡು ದ್ವಿಚಕ್ರವಾಹನಗಳ ಮದ್ಯೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಪ್ರದೇಶದ ಪೆನುಗೊಂಡ ತಾಲೂಕು ರೊದ್ದಂ

Read More »

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಕುಡಿಯಲು ನೀರಿಲ್ಲ:ಡಾ. ನಾಗಲಕ್ಷ್ಮಿ ಚೌದರಿ

ತುಮಕೂರು: ಗಡಿನಾಡ ಪಾವಗಡ ತಾಲೂಕಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ  ಡಾ.ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಭೇಟಿ ನೀಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬರುವ

Read More »

“ದೇವರ ದಾಸಿಮಯ್ಯನವರ ವಚನಗಳ ಮಾಸಿಕ ಚಿಂತನಗೋಷ್ಠಿ”

ಬಾಗಲಕೋಟೆ: ವಚನ ಸಾಹಿತ್ಯದ ಮೂಲಕ ಲಿಂಗ-ತಾರತಮ್ಯ, ಬಡವ-ಶ್ರೀಮಂತ, ಮೇಲು-ಕೀಳುಗಳೆಂಬ ಅಸಮಾನತೆಯನ್ನು ತೊಡೆದು ಹಾಕುವಲ್ಲಿ ವೈಚಾರಿಕ ಕ್ರಾಂತಿಯನ್ನೇ ಮಾಡಿದ 11 ನೇ ಶತಮಾನದ ಆದ್ಯವಚನಕಾರ ದೇವರ (ಜೇಡರ) ದಾಸಿಮಯ್ಯನವರು ಹೊಸ ಯುಗವನ್ನೇ ಸೃಷ್ಟಿಸಿ ದೇವಭಾಷೆಯನ್ನು ಜನಭಾಷೆಯನ್ನಾಗಿ

Read More »

ಹಾಗಲಕಾಯಿ ಗಿಡಗಳನ್ನು ಕತ್ತರಿಸಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ:ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಟಾವಿಗೆ ಬಂದಿದ್ದ ಹಾಗಲಕಾಯಿ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕತ್ತರಿಸಿ ನಾಶ ಪಡಿಸಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮ ಪಂಚಾಯಿತಿಯ ಚೌಡಸಂದ್ರದಲ್ಲಿ ನಡೆದಿದೆ.ಗ್ರಾಮದ ರೈತ ಸಿ.ಎಲ್ ಲಕ್ಷ್ಮೀಪತಿ ಅವರಿಗೆ

Read More »

ನಾಳೆ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ್ದ ತುಂಗಭದ್ರಾ ಜಲಾಶಯದ ಗೇಟ್ ನಂ. 19 ರ ಚೈನ್ ಲಿಂಕ್ ಕಟ್ ಆಗಿದ್ದರ ವಿಷಯಕ್ಕೆ ಸಂಭಂದಿಸಿದಂತೆ ಮಾನ್ಯ ಮುಖ್ಯಮಂತ್ರಿಗಳು ಪ್ರತಿದಿನ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ನಾಳೆಯ ದಿನ

Read More »