ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸ್ಥಳೀಯ ಸುದ್ದಿ

ಹೆಲ್ಫ್ ಸೊಸೈಟಿ ಮತ್ತು ಸೇವಾ ಟ್ರಸ್ಟ್ ಪಾವಗಡ ಘಟಕದ ವತಿಯಿಂದ ಸನ್ಮಾನ

ತುಮಕೂರು/ಪಾವಗಡ:ಶ್ರೀ ನರೇಂದ್ರ ನಾಯ್ಕ ಸಿ.ಆರ್‌.ಪಿ ಗಳು ಮರಿದಾಸನಹಳ್ಳಿ,ಪಾವಗಡ ತಾಲೂಕು ಇವರು 16/09/2024 ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಪಡೆದು ಪಾವಗಡ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ. ಸದರಿ

Read More »

ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಹನೂರು ತಾಲೂಕಿನ ಗಿರಿಜನರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಗೆ ಇಂದು ಜ್ಯೋತಿ ಬೆಳಗಿಸುವುದರ ಮೂಲಕ ಮಹಾಸಭೆಗೆ ಚಾಲನೆ ನೀಡಲಾಯಿತು. ಮಹಾದೇವ ಪ್ರಭು ಮೇಲ್ವಿಚಾರಕರು

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಹಾಗೂ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ

ರಾಯಚೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ.) ಸಹಯೋಗದಲ್ಲಿ ಮತ್ತು ವನಸಿರಿ ಫೌಂಡೇಶನ್(ರಿ)ವತಿಯಿಂದ ಸರ್ಕಾರಿ ಪ್ರೌಢಶಾಲೆ ವಿರುಪಾಪುರ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು

Read More »

ಸೌಹಾರ್ದತೆಯೇ ಹಬ್ಬ

ಶಿವಮೊಗ್ಗ :ಭಾನುವಾರ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಭಾಗವಹಿಸಿದ ಸಮಸ್ತ ಮುಸ್ಲಿಂ ಬಾಂಧವರಿಗೆ ತಂಪು ಪಾನೀಯ ಮತ್ತು ನೀರು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶರತ್ ಮರಿಯಪ್ಪ, ಶಿವಮೂರ್ತಿ, ಮಲ್ಲಿಕಾರ್ಜುನ, ರಾಮನಾಥ,ಭೀಮಾ, ಮಾಲತೇಶ

Read More »

ಶ್ರೀಮದ್ ಭಗವದ್ಗೀತಾ ಪ್ರವಚನ

ವಿಜಯಪುರ :ವಿಜಯಪುರದ ಶ್ರೀ ಶಂಕರಮಠದಲ್ಲಿ ಶ್ರೀ ಭಗವದ್ಗೀತಾ ಪಠಣ ಹಾಗೂ ಪ.ಪೂ ಶ್ರೀ ಗಂಗಾಧರೇಂದ್ರ ಸರಸ್ವತಿ ಶ್ರೀಗಳವರ ಆಶೀರ್ವಚನ ಕಾರ್ಯಕ್ರಮವು ಅತ್ಯಂತ ವ್ಯವಸ್ಥಿತವಾಗಿ ಜರುಗಿತು. ಈ ಸಂದರ್ಭದಲ್ಲಿ ಊರ ಹಾಗೂ ಪರಊರಿನ ಭಕ್ತಾದಿಗಳು ನೆರೆದು

Read More »

ಶಾಸಕ ಎಂ ಆರ್ ಮಂಜುನಾಥ್ ಕಾರ್ಯ ವೈಖರಿ ಶ್ಲಾಘನೀಯ:ಪಿ.ಜಿ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಮೂರ್ತಿ

ಚಾಮರಾಜನಗರ:ಪಿ.ಜಿ ಪಾಳ್ಯದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನವೀಕರಣವನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಉದ್ಘಾಟನೆಯನ್ನು ನೆರವೇರಿಸಿ ನಂತರ ಮಾತನಾಡಿದ ಅವರು ಹಾಲು ಉತ್ಪಾದಕರ ಸಹಕಾರ ಸಂಘವು ರೈತರಿಗೆ ಅತ್ಯವಶ್ಯಕ ವ್ಯವಸಾಯದ

Read More »

ತುಂಗಭದ್ರಗೆ ಬಾಗಿನ ಅರ್ಪಣೆ

ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ

Read More »

ದಸರಾ ಹಬ್ಬಕ್ಕೆ ಹೆಚ್ಚುವರಿ ರೈಲು

ಬೆಂಗಳೂರು :ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದ್ದು, ದಟ್ಟಣೆ ಕಡಿಮೆಗೊಳಿಸಲು ಅಕ್ಟೋಬರ್‌ 1 ರಿಂದ ಅಕ್ಟೋಬರ್‌ 15ರ ವರೆಗೆ ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ. ವರದಿ

Read More »

ಮಾಸಿಕ ಕೆಡಿಪಿ ಸಭೆ ಅನುದಾನ ಸದ್ಬಳಕೆ ಮಾಡಿಕೊಂಡು ನಿಗದಿತ ವೇಳೆಯೊಳಗೆ ಗುರಿ ಸಾಧಿಸಬೇಕು : ಬಿ.ಬಿ.ಕಾವೇರಿ

ಶಿವಮೊಗ್ಗ :ಇಲಾಖೆಗಳಲ್ಲಿ ಯಾವುದೇ ಅನುದಾನ ತಪ್ಪಿ ಹೋಗದಂತೆ ನಿಗದಿತ ಅವಧಿಯೊಳಗೆ ಶೇ.100 ಪ್ರಗತಿ ಸಾಧಿಸುವ ಮೂಲಕ ಅಧಿಕಾರಿಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಬಿ.ಬಿ.ಕಾವೇರಿ ಅಧಿಕಾರಿಗಳಿಗೆ

Read More »

ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಶಿವಮೊಗ್ಗ : ನಗರದ ರಾಜರಾಜೇಶ್ವರಿ ಪ್ರೌಢಶಾಲೆ ಗೋಪಾಳದಲ್ಲಿ ಶನಿವಾರ ನೆಹರು ಯುವ ಕೇಂದ್ರ, ಮುಖಾ ಮುಖಿ ಎಸ್.ಟಿ ರಂಗ ತಂಡ ವತಿಯಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಪ್ರಯುಕ್ತ ಗೋಪಾಳ ವೃತ್ತ ಮತ್ತು ಬಸ್ಟ್ಯಾಂಡ್

Read More »