
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್ : ನೊಂದ ಅಭ್ಯರ್ಥಿ ಶಿವಾನಂದ ಬಗಲಿ ಆಕ್ರೋಶ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಿವಿಧ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಕೆಲವು ಗ್ರಾಮಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕಾನೂನು ಗಾಳಿಗೆ ತೂರಿ ಸಂಬಂಧಿಸಿದ ಶಾಲಾ ಮುಖ್ಯ ಗುರುಗಳು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಎಂದು ನೊಂದ








