
ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ
ವಕ್ಫ್ ತಿದ್ದುಪಡಿ ಬಿಲ್ ನ ಪ್ರತಿಯನ್ನು ಹರಿದು ಪ್ರತಿಭಟನೆ ಬಾಗಲಕೋಟೆ : ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಸಮಿತಿ ವತಿಯಿಂದ








