
ಕಂಪ್ಲಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಶೇಕಡ 64.97ರಷ್ಟು ಉತ್ತಮ ಫಲಿತಾಂಶ
ಬಳ್ಳಾರಿ / ಕಂಪ್ಲಿ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಮೂರು ವಿಭಾಗಗಳಾದ ಕಲಾ, ವಾಣಿಜ್ಯ, ಮತ್ತು ವಿಜ್ಞಾನ








