
ಬಾಬು ಜಗಜೀವನ ರಾಮ್ ಅವರ ಆದರ್ಶಗಳು ಪ್ರತಿಯೊಬ್ಬರೂ ಅಳವಡಿಸಿ ಕೊಳ್ಳಬೇಕು ಶಾಸಕ ಎಂ. ಆರ್. ಮಂಜುನಾಥ್ ಸಲಹೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ , ಡಾ.ಬಾಬು ಜಗಜೀವನ ರಾಂ ರವರ 118 ನೇ ಜನ್ಮ








