ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಸ್ವಾತಂತ್ರ್ಯ ಹೋರಾಟ ಗಾರರಿಗೆ ಸನ್ಮಾನ

ಮುಂಡಗೋಡ:ಸ್ವಾತಂತ್ರ್ಯ ಹೋರಾಟಗಾರ್ತಿ ಶ್ರೀಮತಿ ಲೀಲಾಬಾಯಿ ಇಂಗಳಗಿ ಅವರನ್ನು ತಾಲೂಕಾ ಆಡಳಿತ ಮುಂಡಗೋಡದ ವತಿಯಿಂದ ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ಮತ್ತು ತಾಲೂಕ ಪಂಚಾಯತ ಕಾರ್ಯ ನಿರ್ವಹಣಾ ಅಧಿಕಾರಿ ಟಿ ವಾಯ ದಾಸನಕೊಪ್ಪ ಮತ್ತು ಸಿಬ್ಬಂದಿಗಳು

Read More »

ಮೊದಲ ಶ್ರಾವಣ ಶನಿವಾರದ ಪ್ರಯುಕ್ತ ಪಟ್ಟಣದ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹರಿದು ಬಂದ ಸಾವಿರಾರು ಭಕ್ತಾದಿಗಳು

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾಜ್ಯದ ಅನೇಕ ಜಿಲ್ಲೆಗಳಿಂದ ಹರಿದು ಬಂದ ಸಾವಿರಾರು ಭಕ್ತಾದಿಗಳು ಶನಿವಾರ ವಿಶೇಷ ಪೂಜೆ ನೆರೆವೇರಿಸಿದರು. ಈ ಬಾರಿ ಶ್ರಾವಣ ಮಾಸವು ನಾಲ್ಕು ಶನಿವಾರಗಳು

Read More »

ಶಿವಯೋಗದ ಮಹತ್ವ ಮತ್ತು ಅಕ್ಕ ನಾಗಮ್ಮನವರು ಬಸವಣ್ಣನವರ ಮೇಲೆ ಬೀರಿದ ಪ್ರಭಾವದ ಬಗ್ಗೆ ಉಪನ್ಯಾಸ ಕಾರ್ಯಕ್ರಮ

ಮೈಸೂರು:09/08/2024 ಸಂಜೆ ಬಸವಭಾರತ ಪ್ರತಿಷ್ಠಾನ ಮತ್ತು ಮೈಸೂರಿನಲ್ಲಿರುವ ಶಿವಶ್ರೀ ವಿದ್ಯಾರ್ಥಿ ನಿಲಯ ಸಹಯೋಗದಲ್ಲಿ ಶಿವಯೋಗದ ಮಹತ್ವ ಮತ್ತು ಅಕ್ಕ ನಾಗಮ್ಮನವರು ಬಸವಣ್ಣನವರ ಮೇಲೆ ಬೀರಿದ ಪ್ರಭಾವದ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.ಪ್ರಾಧ್ಯಾಪಕರಾದ ಡಾ.ಜ್ಯೋತಿ ಶಂಕರರವರು

Read More »

ಬಾಲ್ಯ ವಿವಾಹ ಪ್ರಕರಣಗಳು ಜರುಗದಂತೆ ಕ್ರಮ ವಹಿಸಿ:ರಾಠೋಡ

ಕಲಬುರಗಿ ಜಿಲ್ಲೆಯ ಚಿತ್ತಾಪುರ‌ ತಾಲೂಕಿನಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಜರುಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ ಅವರು ಹೇಳಿದರು.ಪಟ್ಟಣದ ಸಿ.ಡಿ.ಪಿ.ಒ ಕಚೇರಿಯಲ್ಲಿ ಮೇಲ್ವಿಚಾರಕರ

Read More »

ಮುಂಡಗೋಡ ಸರ್ಕಾರಿ ಟಿಂಬರ್ ಡಿಪೋ ಪ್ರಕರಣ: ಮಂದಗತಿಯಲ್ಲಿ ತನಿಖೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿನ ಸರ್ಕಾರಿ ಟಿಂಬರ್ ಡಿಪೋ ನಲ್ಲಿ ಅಕ್ರಮವಾಗಿ ಸಾಗುವಾನಿ ನಾಟಾ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಸಾಕ್ಷ್ಯ ಗಳಿದ್ದರು ಅಧಿಕಾರಿಗಳ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದು

Read More »

ಗುಣ ಮಟ್ಟದ ಬ್ಯಾರಿಕೇಡ್ ಅಳವಡಿಸಿ ಶಾಸಕ ಎಂ. ಆರ್ ಮಂಜುನಾಥ್ ತಾಕೀತು

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಶಿಪ್ ರಸ್ತೆ ಕಾಮಗಾರಿಯ ಬ್ಯಾರಿ ಕೇಡ್ ಗುಣಮಟ್ಟದಿಂದ ಅಳವಡಿಸಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಬಿಲ್ ತಡೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ಸೂಚನೆ ನೀಡಿದರು.ಹನೂರು

Read More »

ಸ್ಥಗಿತಗೊಂಡ ಕರಾಟೆ ಶಿಕ್ಷಕರ ಅನುದಾನ: ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಶಾಂತಪ್ಪ ಮಾಸ್ಟರ ದೇವರಮನಿ ಆಕ್ರೋಶ

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ

Read More »

ಆನ್ ಲೈನ್ ವಂಚನೆಗಳಿಂದ ಜಾಗೃತರಾಗಿರಿ: ಸಹಾಯಕ ಪ್ರಾಧ್ಯಾಪಕ ಮಹಾಂತೇಶ್ ಮುಧೋಳ್

ಕೊಪ್ಪಳ: ಆನ್ಲೈನ್ ಲ್ಲಿ ಬಹಳ ವಂಚನೆಗಳು ಆಗುತ್ತಿವೆ. ಆದ್ದರಿಂದ ನೀವು ಜಾಗೃತಿಯಿಂದ ಇರಬೇಕೆಂದು ಗದಗಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹಾಂತೇಶ್ ಮಧೋಳ್ ಹೇಳಿದರು. ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ

Read More »

ಪೌಷ್ಟಿಕ ಆಹಾರ ಮತ್ತು ಬಾಲ್ಯ ವಿವಾಹ ಮಹತ್ವ ಪ್ರತಿಯೊಬ್ಬರು ಜವಾಬ್ದಾರಿ ವಹಿಸಬೇಕು ಸಿ ಡಿ ಪಿ ಓ ಸುನೀತಾ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಮುಗದಾಳ ಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಕೆ ಟಿ ಹಳ್ಳಿ ವೃತ್ತ ಮಟ್ಟದ ವಿಶ್ವ ಸ್ಥನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ ಡಿ ಪಿ ಓ ಸುನೀತಾ ರವರು ಮಾತನಾಡಿ

Read More »

ನಾಗರ ಪಂಚಮಿ ನಿಮಿತ್ಯ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ಅಮರಾವತಿ ಮೈದಾನದಲ್ಲಿ ಆಯೋಜನೆ

ವಿಶ್ವ ಹಿಂದೂ ಪರಿಷದ್ ಮಾತೃಶಕ್ತಿ, ದುರ್ಗಾವಾಹಿನಿ ಚಿತ್ತಾಪೂರ ಪ್ರಖಂಡ ಕಲಬುರಗಿ ಜಿಲ್ಲೆಯ ಚಿತ್ತಾಪೂರ ಪಟ್ಟಣದ ಅಮರಾವತಿ ಮೈದಾನದಲ್ಲಿರುವ ಐತಿಹಾಸಿಕವಾಗಿರುವ ಶ್ರೀ ನಾಗರ ದೇವತೆಗಳನ್ನು ಕೆಲ ವರ್ಷಗಳ ಹಿಂದೆ ಕಿಡಿಗೇಡಿಗಳು ದ್ವಂಸ ಮಾಡಿ ಎಲ್ಲೆಂದರಲ್ಲಿ ಬಿಸಾಕಿದ್ದರು.

Read More »