
ನರಸಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ 76 ನೇ ಗಣರಾಜ್ಯೋತ್ಸವ ದಿನಾಚರಣೆ
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ನರಸಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ 76 ನೇ ಗಣರಾಜ್ಯೋತ್ಸವದ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ.ರ.ವೇ.ಧ್ವಜಾರೋಹಣವನ್ನು ಶಂಕ್ರಪ್ಪ ಗಾಣಿಗೇರ ಇವರು ನೆರವೇರಿಸಿಕೊಟ್ಟರು.








