ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ನಾಗರ ಪಂಚಮಿ ನಿಮಿತ್ಯ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ಅಮರಾವತಿ ಮೈದಾನದಲ್ಲಿ ಆಯೋಜನೆ

ವಿಶ್ವ ಹಿಂದೂ ಪರಿಷದ್ ಮಾತೃಶಕ್ತಿ, ದುರ್ಗಾವಾಹಿನಿ ಚಿತ್ತಾಪೂರ ಪ್ರಖಂಡ ಕಲಬುರಗಿ ಜಿಲ್ಲೆಯ ಚಿತ್ತಾಪೂರ ಪಟ್ಟಣದ ಅಮರಾವತಿ ಮೈದಾನದಲ್ಲಿರುವ ಐತಿಹಾಸಿಕವಾಗಿರುವ ಶ್ರೀ ನಾಗರ ದೇವತೆಗಳನ್ನು ಕೆಲ ವರ್ಷಗಳ ಹಿಂದೆ ಕಿಡಿಗೇಡಿಗಳು ದ್ವಂಸ ಮಾಡಿ ಎಲ್ಲೆಂದರಲ್ಲಿ ಬಿಸಾಕಿದ್ದರು.

Read More »

ಆ.11 ರಂದು ದಾವಣಗೆರೆಯಲ್ಲಿ ಸಮಾಲೋಚನಾ ಸಭೆ

ಹೊನ್ನಾಳಿ,ದಾವಣಗೆರೆ ನಗರದ ಎ.ವಿ.ಕೆ. ಕಾಲೇಜ ರಸ್ತೆಯಲ್ಲಿರುವ ಜಿಲ್ಲಾ ಗುರು ಭವನದಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಅಡಿಯಲ್ಲಿ ನಿವೃತ್ತರಾದ ರಾಜ್ಯ ನೌಕರರ ರಾಜ್ಯ ಮಟ್ಟದ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಈ ತಿಂಗಳಿಂದ ಜಾರಿಯಾಗುತ್ತಿರುವ

Read More »

ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ವಡಗೇರಾ ತಾಲೂಕು ಅಧ್ಯಕ್ಷ ವಿದ್ಯಾದರ್ ಬಿ ಜಾಕಾ ಆಕ್ರೋಶ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ವಾರ್ಡ್ ನಂಬರ್ ಎರಡರಲ್ಲಿ ಇರುವ ಅಂಗನವಾಡಿ ಕೇಂದ್ರ ಸುತ್ತಲೂ ಕಸ,ಕಲ್ಲು,ಹೊಲಸಿನಿಂದ ಕೂಡಿರುವುದರಿಂದ, ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ಓಡಾಡಲು ಬಹಳ ತೊಂದರೆ ಅನುಭವಿಸುತ್ತಿದ್ದು ಮತ್ತು ಸ್ವಚ್ಚತೆ ಇಲ್ಲದ ಕಾರಣದಿಂದ ಮಕ್ಕಳಿಗೆ

Read More »

ವನಮಹೋತ್ಸವ ಹಾಗೂ ತಾಯಿಗೊಂದು ಮರ ಕಾರ್ಯಕ್ರಮ,500 ವಿದ್ಯಾರ್ಥಿಗಳಿಗೆ 500 ಸಸಿಗಳ ವಿತರಣೆ ಕಾರ್ಯಕ್ರಮ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಶಾಂತಿ ನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಸಿರವಾರ ಹಾಗೂ ವನಸಿರಿ ಫೌಂಡೇಶನ್ ರಾಜ್ಯ ಘಟಕ ರಾಯಚೂರು ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ತಾಯಿಗೊಂದು ಮರ ಕಾರ್ಯಕ್ರಮ,500 ವಿದ್ಯಾರ್ಥಿಗಳಿಗೆ 500

Read More »

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಂದ ನಾಗದೇವತೆಗೆ ವಿಶೇಷ ಪೂಜೆ

ಬಸವಕಲ್ಯಾಣ: ನಾಗರ ಪಂಚಮಿ ಹಬ್ಬದ ನಿಮಿತ್ಯ ಇಂದು ಬೆಳಗ್ಗೆ ನಗರದ ಕಾಳಿ ಗಲ್ಲಿಯ ಸಮೀಪದಲ್ಲಿರುವ ನಾಗರಕಟ್ಟೆಯಲ್ಲಿ ಸ್ಥಾಪಿತವಾದ ನಾಗ ದೇವತೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಹಾಗೂ ಓಣಿಯ ಮಹಿಳೆಯರೆಲ್ಲರೂ ಸೇರಿ

Read More »

ಅನಿರೀಕ್ಷಿತ ಬಾಲಕಾರ್ಮಿಕ ತಪಾಸಣೆ ಕಾರ್ಯಾಚರಣೆ

ಶಿವಮೊಗ್ಗ : ಆ.06 ರಂದು ಶಿವಮೊಗ್ಗ ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಅನಿರೀಕ್ಷಿತ ಬಾಲಕಾರ್ಮಿಕ

Read More »

ಬಿಡುಗಡೆಯಾದ ಅನುದಾನ ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಬಳಸಿ:ಎನ್.ಹೇಮಂತ್

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನದಲ್ಲಿರುವ ವಿವಿಧ ಜನಪರ ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ಉದ್ದೇಶಿತ ಯೋಜನೆಗಳ ಅನುಷ್ಠಾನಕ್ಕಾಗಿ ಸದ್ಬಳಕೆ ಮಾಡಿಕೊಂಡು ಮುಂದಿನ ಮೂರು ದಿನಗಳೊಳಗಾಗಿ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ

Read More »

ರೋಟರಿ ಕ್ಲಬ್ ನಿಂದ ಉಚಿತ ಪುಸ್ತಕ ವಿತರಣೆ

ಶಿವಮೊಗ್ಗ: ಹೆಚ್ಚು ಪ್ರತಿಭಾವಂತರು ಹೊರಹೊಮ್ಮಿರುವುದು ಸರಕಾರಿ ಶಾಲೆಗಳಿಂದಲೇ ಆದ್ದರಿಂದ ಸರಕಾರಿ ಶಾಲೆ, ಕಾಲೇಜು ಎಂಬ ಕೀಳರಿಮೆಯನ್ನು ಬಿಟ್ಟು ಅಧ್ಯಯನದ ಕಡೆಗೆ ಹೆಚ್ಚಿನ ಗಮನ ನೀಡಿದರೆ ಸಾಧನೆ ಮಾಡಲು ಎಲ್ಲರಿಂದಲೂ ಸಾಧ್ಯ ಎಂದು ರೋಟರಿ ಕ್ಲಬ್

Read More »

ನಾಗಲಮಡಿಕೆ ಅಂತ್ಯ ಸುಬ್ರಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ನಾಗಲಮಡಿಕೆಯಲ್ಲಿ ನೆಲಸಿರುವ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗಪಂಚಮಿ ಪ್ರಯುಕ್ತ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ವಿಶೇಷ ಪೂಜೆ, ನಾಗಲಿಂಗಕ್ಕೆ ಹಾಲಿನ ಅಭಿಷೇಕ ಮಾಡಿ,

Read More »

“ದಲಿತ ಕಾಲೋನಿಯಲ್ಲಿ ತುಂಬಿ ತುಳುಕುತ್ತಿರುವ ಚರಂಡಿಗಳು ಗೊತ್ತಿದ್ದರೂ ಗಮನಹರಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು”

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಮರಿದಾಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ತಿಪ್ಪಯ್ಯನದುರ್ಗ ಗ್ರಾಮದ ದಲಿತ ಕಾಲೋನಿಯಲ್ಲಿ ಚರಂಡಿಗಳು ಕಸ ಕಡ್ಡಿ ಗಳಿಂದ ತುಂಬಿ ಗಬ್ಬು ವಾಸನೆಯಿಂದ ಸಾಂಕ್ರಾಮಿಕ

Read More »