
ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಿ, ರಂಜಾನ್ ಮತ್ತು ಯುಗಾದಿ ಹಬ್ಬದ ಹಿನ್ನೆಲೆ ಶಾಂತಿ ಸಭೆ
ಬಳ್ಳಾರಿ / ಕಂಪ್ಲಿ : ರಂಜಾನ್ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಜರುಗಿತು.ಡಿ ವೈ ಎಸ್ ಪಿ ಪ್ರಸಾದ್ ಗೋಖಲೆ ಮಾತನಾಡಿ ಹಬ್ಬವನ್ನು ಸಂಪ್ರದಾಯದಂತೆ ಶಾಂತಿಯುತವಾಗಿ ಆಚರಿಸಬೇಕು








