
ನಮ್ಮ ಭಾಗದ ಲೇಖಕರ ಪುಸ್ತಕಗಳನ್ನು ಓದಿ ಅವರನ್ನು ಗೌರವಿಸಬೇಕು : ಎಚ್. ಎಸ್. ಪಾಟೀಲ್
ಕೊಪ್ಪಳ : ನಮ್ಮ ಭಾಗದ ಸಾಹಿತಿಗಳ ಪುಸ್ತಕಗಳನ್ನು ಓದಿ ಅವರನ್ನು ನಾವು ಗೌರವಿಸಬೇಕು ಎಂದು ಕೊಪ್ಪಳದ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್ ಹೇಳಿದರು. ನಗರದಲ್ಲಿ ಮಂಗಳವಾರದಂದು ಮುಜುಮದಾರ ಫೌಂಡೇಶನ್ ಮತ್ತು ತಿರುಳ್ಗನ್ನಡ ಸಾಹಿತಿಗಳ








