ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಸಮಾಜ ಸೇವೆಯಲ್ಲಿ ನೆಮ್ಮದಿ ಇದೆ- ಸಂತೋಷ ನಾಯಕ

ಕೊಪ್ಪಳ:ವಿದ್ಯಾರ್ಥಿಗಳು ಕಾಲೇಜು ಕಲಿಕೆಯ ಹಂತದಲ್ಲಿಯೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಏಕೆಂದರೆ ಪೇಟೆಯಲ್ಲಿ ಖರೀದಿಸಲಾಗದ ನೆಮ್ಮದಿ ಅದರಲ್ಲಿ ದೊರೆಯುತ್ತದೆ ಎಂದು ಉಪನ್ಯಾಸಕ ಸಂತೋಷ ನಾಯಕ ಹೇಳಿದರು. ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.

Read More »

ವಿಶೇಷ ಉಪನ್ಯಾಸ ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕುರುಮಯ್ಯ ಮತ್ತು ಅಂಕುಶ ದೊಡ್ಡಿ ಕಾದಂಬರಿಯಲ್ಲಿ ಸ್ತ್ರೀ ಶೋಷಣೆಯ ನೆಲೆಗಳು.ಡಾ.ಮುಮ್ತಾಜ್ ಬೇಗಂ ಅವರಮಾರ್ಮಿಕ ಮಾತುಗಳು ಕೊಪ್ಪಳ:ಮಹಿಳಾ ಪದವೀ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ

Read More »

ಆಸ್ಪತ್ರೆ ಕ್ಯಾಂಟೀನ್ ಮೇಲೆ ದಾಳಿ : ನೋಟಿಸ್ ಜಾರಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕ ಆಸ್ಪತ್ರೆ ಆವರಣದಲ್ಲಿರುವ ಆಸ್ಪತ್ರೆ ಕ್ಯಾಂಟೀನ್ ಮೇಲೆ ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ನರೇಂದ್ರ ಪವಾರ್ ಅವರು ಧಿಡೀರ್ ಭೇಟಿ ನೀಡಿ, ಕ್ಯಾಂಟೀನ್ ನ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ

Read More »

ಜೀವನದಲ್ಲಿ ಯಶಸ್ವಿಯಾಗಬೇಕಾದರೆ ತಾಳ್ಮೆ, ಶಿಸ್ತು ಮತ್ತು ಕಠಿಣ ಪರಿಶ್ರಮ ಅಗತ್ಯ:ಪ್ರೊ. ಉಮಾಶಂಕರ್

ಕೊಪ್ಪಳ:ಯಶಸ್ವಿ ಎಂದರೆ ಜೀವನದಲ್ಲಿ ಅಂದುಕೊಂಡಿರುವುದನ್ನು ಸಾಧನೆ ಮಾಡುವುದು ಯಶಸ್ವಿ. ನಾವು ಶ್ರಮ ಪಟ್ಟಾಗ ಮಾತ್ರ ನಾವು ಜೀವನದಲ್ಲಿ ಮುಂದೆ ಬರುವುದಕ್ಕೆ ಸಾಧ್ಯ. ಜೀವನದಲ್ಲಿ ಯಶಸ್ವಿ ಆಗಬೇಕಾದರೆ ಶಿಸ್ತು, ಕಠಿಣ ಪರಿಶ್ರಮ ಮತ್ತು ತಾಳ್ಮೆ ಬಹಳ

Read More »

ನಗರ ಠಾಣೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ಯಾದಗಿರಿ:ಇತ್ತೀಚೆಗೆ ಸಾವನ್ನಪ್ಪಿದ ಪ್ರಾಮಾಣಿಕ, ನಿಷ್ಠಾವಂತ ಪಿಎಸ್ ಐ ಪರಶುರಾಮ ಅವರಿಗೆ ನಗರ ಠಾಣೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಅರುಣಕುಮಾರ ಕೊಲ್ಲೂರು, ಸಿಪಿಐ ಸುನೀಲ್ ಮೂಲಿಮನಿ, ಸೈದಾಪುರ ಠಾಣೆ ಪಿಎಸ್

Read More »

ಹಿರೇಸಿಂಗನಗುತ್ತಿ ಗ್ರಾಮದಲ್ಲಿ ನಾಳೆ (ಆಗಸ್ಟ್ ೯) ಹೇಮರೆಡ್ಡಿ ಮಲ್ಲಮ್ಮ,ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಬಾಗಲಕೋಟೆ :ಜಿಲ್ಲೆಯ ಇಳಕಲ್ ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ

Read More »

ಚಿರತೆ ದಾಳಿಗೆ ಕುರಿಗಳು ಬಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದಲ್ಲಿ ನಿನ್ನೆ ತಡೆ ರಾತ್ರಿ ಚಿರತೆ ದಾಳಿ ನಡೆಸಿ ಎರಡು ಕುರಿಗಳು ಬಲಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗಂಗನದೊಡ್ಡಿ

Read More »

ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸುವುದು ಮತ್ತು ಕಲ್ಯಾಣ ಕರ್ನಾಟಕ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ:ಅಮರೇಗೌಡ ಮಲ್ಲಾಪೂರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಕಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಪರಿಸರ ರಕ್ಷಕರು, ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್

Read More »

ಬೇಕಿನಾಳ ಅಸ್ಕಿ ಮತ್ತು ಬೂದಿಹಾಳ ಕೆರೆ ತುಂಬಿಸುವಂತೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೆಕಿನಾಳ ಅಸ್ಕಿ ಹಾಗೂ ಬುದಿಹಾಳ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಬೇಕು ಇದರಿಂದ ಈ ಭಾಗದ ನೂರಾರು ರೈತರಿಗೆ ಮತ್ತು ಜನ ಜಾನವಾರಗಳಿಗೆ ಕುಡಿಯಲು ನೀರಿನ ಅನುಕೂಲವಾಗಲಿದ್ದು ಈ ಕೆರೆ

Read More »

ಹಾಳಾಗಿ ಹದಗೆಟ್ಟ ಬಗದುರಿ ಗ್ರಾಮದ ಮುಖ್ಯ ರಸ್ತೆ:ಕ್ಯಾರೇ ಎನ್ನದ ಅಧಿಕಾರಿಗಳು

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ಮುಖ್ಯರಸ್ತೆಯು ಗುಂಡಿ ಬಿದ್ದು ಹದಗೆಟ್ಟಿರುವ ಕಾರಣ ಜನ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.ಈ ರಸ್ತೆಯಿಂದ ಅನೇಕ ಜನ ರೈತರಿಗೆ ವಿದ್ಯಾರ್ಥಿಗಳಿಗೆ ಅಂಗವಿಕಲರಿಗೆ ಹಾಗೂ ವಯಸ್ಕರರಿಗೆ ತೊಂದರೆಯಾಗುತ್ತಿದೆ

Read More »