
ಬಡವರ ಹೊಟ್ಟೆಗೆ ಹೊಡೆಯುವ ಮಡಿಕೇರಿ ಇಂದಿರಾ ಕ್ಯಾಂಟೀನ್ ಮಹಾವಂಚನೆ ಕರವೇ ಸ್ವಾಭಿಮಾನಿ ಬಣದಿಂದ ಪತ್ತೆ
ಮಡಿಕೇರಿ :ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂದಿರಾ ಕ್ಯಾಂಟೀನ್’ ಮಡಿಕೇರಿ ತಾಲೂಕಿನಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಟೆಂಡರ್‌ದಾರರ ಅತಿ ಆಸೆಯಿಂದಾಗಿ ಹಳ್ಳ ಹಿಡಿದಿದೆ. ಬಡವರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರ ಹೊಟ್ಟೆ ತುಂಬಿಸಬೇಕಾದ ಕ್ಯಾಂಟೀನ್‌ನಲ್ಲಿ








