
ಬಸವಕಲ್ಯಾಣದಲ್ಲಿ ಬೆಚ್ಚಿ ಬೀಳಿಸೋ ಘಟನೆ : 2 ವರ್ಷದ ಮಗುವಿನ ಎದುರೇ ಕತ್ತು ಸೀಳಿ ದಂಪತಿಯ ಬರ್ಬರ ಹತ್ಯೆ.!
ಬೀದರ ಬಸವಕಲ್ಯಾಣ ತಾಲೂಕಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮಗು ಎದುರೇ ಕತ್ತು ಸೀಳಿ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಜಾಫರವಾಡಿ ಗ್ರಾಮದ ಬಳಿ ನಡೆದಿದೆ.ಮೃತರನ್ನು








