
ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೆರೆದ ಮುಡಬಿ ಪೊಲೀಸ್ ಠಾಣೆಯ ಅಧಿಕಾರಿ, ಪೋಲಿಸರು
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮುಡಬಿ-ಬಸವಕಲ್ಯಾಣ ರಸ್ತೆಯ ಮಧ್ಯದಲ್ಲಿ ಬೃಹತ್ ಆಕಾರದ ಮರ ಒಂದು ಉರುಳಿ ಬಿದ್ದಿದ್ದು, ಅದರಿಂದ ವಾಹನಗಳ ಸಂಚಾರಕ್ಕೆ ಅಡೆ ತಡೆ ಉಂಟಾಗಿ ಸಾರ್ವಜನಿಕರಿಗೆ








