
ಪಹಲ್ಗಾಂವ್ ದಾಳಿ ಖಂಡಿಸಿ ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಣೆ
ರಾಯಚೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಿಸಿ ಬಿಸಿಎಂ ವೃತ್ತಿಪರ ವಸತಿ ನಿಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನೇತಾಜಿನಗರ








