
ಕಂಪ್ಲಿಗೆ ಭೇಟಿ ನೀಡಿದ ಸಿಇಒ ಮಹಮ್ಮದ್ ಹ್ಯಾರಿಸ್ಸುಮೇರ್ : ಅಧಿಕಾರಿಗಳೊಂದಿಗೆ ಸಮಾಲೋಚನೆ
ಬಳ್ಳಾರಿ/ ಕಂಪ್ಲಿ : ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಪಂ, ಗ್ರಾ.ಪಂ ಸಹಯೋಗದಲ್ಲಿ ಆಯೋಜಿಸಿರುವ ಕೂಸಿನ ಮನೆ ತರಬೇತಿ ಕೇಂದ್ರಕ್ಕೆ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಬುಧವಾರ ಭೇಟಿ ನೀಡಿ








