
SESP/TSP ಅನುದಾನ ದುರ್ಬಳಕೆ ಖಂಡನೀಯ – ಸುರೇಶ ಚಲವಾದಿ
ಗದಗ : ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯವೆಂದು ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬೆಳಗಾವಿ ವಿಭಾಗೀಯ ಸಂಚಾಲಕ ಸುರೇಶ ವಾಯ್.ಚಲವಾದಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ








