
ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ : ಪಿ.ಮೂಕಯ್ಯಸ್ವಾಮಿ
ಬಳ್ಳಾರಿ / ಕಂಪ್ಲಿ : ದೇಶದ ಸಮಗ್ರವಾದ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರವು ಅತ್ಯಂತ ಮಹತ್ವದ್ದಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ ತಿಳಿಸಿದರು.ಅವರು ಪಟ್ಟಣದ ವೀರಶೈವ ಸಂಘದ ಶಾರದಾ ಶಾಲೆ ಆವರಣದಲ್ಲಿ ಸ್ಥಳೀಯ








