
ಸಖಿ-ಒನ್ ಸ್ಟಾಪ್ ಸೆಂಟರ್‌ನಲ್ಲಿ ಸಂಕಷ್ಟಕ್ಕೊಳಗಾದ ಮಹಿಳೆಯರ ನೆರವಿಗೆ ವಾಹನ ವ್ಯವಸ್ಥೆ
ಶಿವಮೊಗ್ಗ :ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು.ಶಾಸಕರು, ಸಖಿ ಒನ್








