
ಕೊಟ್ಟೂರು: ಶ್ರೀ ಗುರು ಬಸವೇಶ್ವರ ಸ್ವಾಮಿ ರಥೋತ್ಸವ ಪ್ರಯುಕ್ತ ವಿಶೇಷ ಸ್ವಚ್ಛತಾ ಕಾರ್ಯಕ್ರಮ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ : 22.02.2025 ರಂದು ಜರುಗಲಿರುವ ಶ್ರೀ ಗುರು ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಪ್ರಯುಕ್ತ ಪಟ್ಟಣ ಪಂಚಾಯಿತಿ ಮಖ್ಯಾಧಿಕಾರಿಗಳು ಎ.ನಸರುಲ್ಲಾ, ಅಧ್ಯಕ್ಷರಾದ ಬಿ, ರೇಖಾ ರಮೇಶ್








