
ನರಸಾಪುರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನರಸಾಪುರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿಇಂದು 76 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಬ. ಗುಬ್ಬಿ ಇವರು








