
ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕಾಂಗ್ರೆಸ್ ಮುಖಂಡರಿಂದ ಮನವಿ
ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಚನ್ನರಾಯಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಪುರಸಭೆ ಮುಖ್ಯ ಅಧಿಕಾರಿ ಯತೀಶ್ ಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಮನವಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಟ್ಟಣವು ಹಾಸನ ಜಿಲ್ಲೆಯ ಮದ್ಯ








