ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸ್ಥಳೀಯ ಸುದ್ದಿ

ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಪ್ರೀತಿ ಮಮತೆಯಿಂದ ಸಾಧ್ಯವಾಗುತ್ತದೆ:ಸಂಗಮೇಶ ಬಬಲೇಶ್ವರ

ವಿಜಯಪುರ :ಮಕ್ಕಳ ಹಕ್ಕುಗಳ ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲಾ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು

Read More »

ಹುತ್ತೂರು ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಹಿಳಾ ಗ್ರಾಮ ಸಭೆಯಲ್ಲಿ ಆಡಳಿತ ಅಧಿಕಾರ ರಾಜಣ್ಣ ಮಾತನಾಡಿ ಒಂದು ಗ್ರಾಮದಲ್ಲಿ ಪುರುಷರು ಹೇಗೆ ಭಾಗಿ ಆಗಿ ಅಭಿವೃದ್ಧಿಗೆ ಒತ್ತು ಕೊಡುತ್ತಾರೋ ಹಾಗೆಯೇ

Read More »

ಯೋಗ ಸಪ್ತಾಹ ಶಿಬಿರ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ಜ್ಞಾನ ಮಿತ್ರ ಟ್ಯೂಷನ್ ಕ್ಲಾಸಸ್ ವತಿಯಿಂದ ಏಳು ದಿನದ ಯೋಗ ಸಪ್ತಾಹ ಶಿಬಿರಹಮ್ಮಿಕೊಳ್ಳಲಾಗಿತ್ತು. ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ

Read More »

ನವೀನ್ ಕಿಲಾರ್ಲಹಳ್ಳಿಯನ್ನು ಅಭಿನಂದಿಸಿದ ಎಂ.ಎಲ್.ಎ

ಜಾಗೃತಿ ಕಾರ್ಯಕ್ರಮ ಮೆಚ್ಚಿದ ಶಾಸಕ ಹೆಚ್.ವಿ.ವೆಂಕಟೇಶ್ ಪಾವಗಡ:ಶಾಲಾ ಕಾಲೇಜು ಮಕ್ಕಳಿಗೆ ನೈತಿಕ ಮೌಲ್ಯ,ಪರೀಕ್ಷೆ ಭಯ,ಪೋಕ್ಸೋ ಸಂಬಂಧಿತ ಅರಿವಿನ ಕಾರ್ಯಕ್ರಮ ನಡೆಸುತ್ತಿರುವ ಸಮಾಜ ಸೇವಕ ಪಾವಗಡ ನವೀನ್ ಕಿಲಾರ್ಲಹಳ್ಳಿಯವರಿಗೆ ಶಾಸಕರು ಹೆಚ್.ವಿ.ವೆಂಕಟೇಶ್ ಅವರು ಬುಧವಾರ ಅವರ

Read More »

“ತೋಳ ಸಂರಕ್ಷಣೆ ಧಾಮ” ಘೋಷಣೆ ಮಾಡುವಂತೆ ಮನವಿ ಪತ್ರ ಸಲ್ಲಿಕೆ

ಕೊಪ್ಪಳ:ಮಂಡಲಮರಿ ಗುಡ್ಡವನ್ನು “ತೋಳ ಸಂರಕ್ಷಣೆ ಧಾಮ ಎಂದು ಘೋಷಣೆ” ಮಾಡಿ ಅವಸಾನ ಅಂಚಿನಲ್ಲಿರುವ ವನ್ಯ ಜೀವಿಗಳನ್ನು ರಕ್ಷಣೆ ಮಾಡಿ ತೋಳ ಸಂರಕ್ಷಣಾ ಧಾಮ ಘೋಷಣೆ ಮಾಡಲು ಸಿದ್ದತೆ ಮಾಡಿರುವ ಎಲ್ಲಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೊಳಿಸಬೇಕೆಂದು

Read More »

ಕ್ರೀಡಾಕೂಟದಲ್ಲಿ ಸಾಧನೆ:ಅಭಿನಂದನೆಗಳು

ಗದಗ: ದಿನಾಂಕ: ೧೧.೦೯.೨೦೨೪ ರಂದು ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಗದಗ ಕ್ರೀಡಾಂಗಣದಲ್ಲಿ ನಡೆದ ೨೦೨೪-೨೫ನೇ ಸಾಲಿನ ಗದಗ ಶಹರ ವಲಯದ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಕಬ್ಬಡ್ಡಿ ಕ್ರೀಡೆಯಲ್ಲಿ ಮತ್ತು ಬಾಲಕಿಯರ

Read More »

ಸೆ.12ರಂದು ವಿದ್ಯುತ್ ವ್ಯತ್ಯಯ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಸೆ12ರಂದು 66/11KV MUSS ಕೂಡ್ಲಿಗಿ ವಿದ್ಯುತ್‌ ಕೇಂದ್ರದಲ್ಲಿ, ನಿರ್ವಹಣಾ ಕಾಮಗಾರಿ ಇರುವುದರಿಂದಾಗಿ. ಕೂಡ್ಲಿಗಿ ವಿದ್ಯುತ್ ಸರಬರಾಜು ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಗ್ರಾಮಗಳಲ್ಲಿ, ಬೆಳಿಗ್ಗೆ 9ಗಂಟೆಯಿಂದ ಸಂಜೆ 6ಗಂಟೆ

Read More »

ರಕ್ತದಾನ ಶಿಬಿರ

ಶಿವಮೊಗ್ಗ: ಗಣೇಶ ಹಬ್ಬದ ಪ್ರಯುಕ್ತ ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ನೃತ್ಯ ಸಂಸ್ಥೆ ವತಿಯಿಂದ ರೆಡ್‌ಕ್ರಾಸ್ ಸಂಸ್ಥೆಯೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ರಕ್ತದಾನ ಶಿಬಿರದಲ್ಲಿ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆ, ಹೋಟೇಲ್ ಶುಭಂ ತಂಡ,

Read More »

ಪೋಲಿಸ್ ವಸತಿ ಗೃಹದಲ್ಲಿ ಮರಗಳ ಮಾರಣ ಹೋಮ ಮಾಡಲು ಮುಂದಾದ ಅರಣ್ಯ ಅಧಿಕಾರಿಗಳು: ಅಮರೇಗೌಡ ಮಲ್ಲಾಪೂರ ಆಕ್ರೋಶ

ಸಿಂಧನೂರಿನ ಪೋಲಿಸ್ ಇಲಾಖೆಯ ವಸತಿ ಗೃಹಗಳ ಆವರಣದಲ್ಲಿ ನಗರೀಕರಣಕ್ಕಾಗಿ ಕಟ್ಟಡಗಳನ್ನು ನಿರ್ಮಿಸಲು ಸುಮಾರು25 ರಿಂದ30 ವರ್ಷಗಳ ಸುಮಾರು 14 ಮರಗಳ ಮಾರಣ ಹೋಮ ಮಾಡಲು(ಕಡಿದು ಹಾಕಲು)ಗುತ್ತಿಗೆದಾರರ ಜೊತೆಗೂಡಿ ಅರಣ್ಯ ಅಧಿಕಾರಿಗಳು ಬೃಹತ್ತಾಗಿ ಬೆಳೆದ ಮರಗಳಿಗೆ

Read More »

ಶಿಕ್ಷಕ ಸಿ.ಆರ್.ಸುರೇಶ (ಚೌಡ್ಲಾಪುರ ಸೂರಿ)ರವರ ಶೈಕ್ಷಣಿಕ ಸಾಧನೆ ಗುರುತಿಸಿ ವಿನಾಯಕ ಸೇವಾ ಸಮಿತಿ, ಸುಂಕದಗದ್ದೆ ಗ್ರಾಮಸ್ಥರಿಂದ ಸನ್ಮಾನ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಯ ಶಿಕ್ಷಕರಾದ ಸಿ.ಆರ್.ಸುರೇಶ (ಚೌಡ್ಲಾಪುರ ಸೂರಿ)ರವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿನಾಯಕ ಸೇವಾ ಸಮಿತಿ ಹಾಗೂ ಸುಂಕದಗದ್ದೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಟಿವಿ9 ವರದಿಗಾರರಾದ ಅವಿನಾಶ್

Read More »