
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಶ್ರೀ ಅಜಾತ ನಾಗಲಿಂಗ ಸ್ವಾಮಿ ಮೂಲ ಮಠದ ದೇವಸ್ಥಾನದಲ್ಲಿ ವನಸಿರಿ ಫೌಂಡೇಷನ್ ಹಾಗೂ ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ








