
ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಹಾಗೂ ಸೋಮಣ್ಣ ತಾತನವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟ ವನಸಿರಿ ತಂಡ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸುಲ್ತಾನಾಪೂರ ಗ್ರಾಮದಲ್ಲಿ ವನಸಿರಿ ಪೌಂಡೇಷನ್ ಹಾಗೂ ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ, ವನಸಿರಿ ಫೌಂಡೇಷನ್ ಸುಲ್ತಾನಪೂರ ಗ್ರಾಮ








