ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಎಸ್.ಡಿ.ಎಮ್.ಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಅವಿರೋಧ ಆಯ್ಕೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಹೇರೂರ ಅವರು ಅವಿರೋಧವಾಗಿ ಆಯ್ಕೆ ಆದರು. ಎಸ್ ಡಿ ಎಂ ಸಿ ರಚನೆ ಬಳಿಕ

Read More »

ಒಳ ಮೀಸಲಾತಿ ವರ್ಗೀಕರಣಕ್ಕೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ದಲಿತ ಮುಖಂಡರಿಂದ ವಿಜಯೋತ್ಸವ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ದಲಿತ ಮುಖಂಡರಾದ ಮಲ್ಲಿಕಾರ್ಜುನ ರವರು ಒಳಮೀಸಲಾತಿ ವರ್ಗೀಕರಣಕ್ಕಾಗಿ ಹೋರಾಟ ನಡೆಸಿದ ಹೋರಾಟಗಾರರಿಗೆ ಮತ್ತು ದಲಿತ ಪರ ಸಂಘಟನೆಗಳಿಗೆ

Read More »

ಪಿ.ಎಸ್.ಸಜ್ಜನ ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ

ಬಾಗಲಕೋಟೆ: ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಎನ್.ಎಸ್.ಎಸ್. ಶಿಬಿರಾರ್ಥಿಗಳಿಂದ ದತ್ತುಗ್ರಾಮ ಚಿಟಗಿನಕೊಪ್ಪ ಗ್ರಾಮದಲ್ಲಿ ವಿವಿಧ ಕಡೆಗಳಲ್ಲಿ ಶ್ರಮದಾನ ಕಾರ್ಯಗಳು ಜರುಗಿದವು. ಗ್ರಾಮದ ಸಾರ್ವಜನಿಕ ದೇವಸ್ಥಾನಗಳನ್ನು ಸ್ವಚ್ಛಗೊಳಿಸಿವುದು, ಶಾಲಾ ಆವರಣವನ್ನು ಸಮತಟ್ಟಗೊಳಿಸುವುದು,

Read More »

ವ್ಯಸನಿಗಳನ್ನು ಹಸನ್ಮುಖರನ್ನಾಗಿಸುತ್ತಿರುವ ಮಹಾಂತ ಜೋಳಿಗೆ: ಜಗದೀಶ ಗಿರಡ್ಡಿ.

ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50ಕ್ಕೆ ಹೊಂದಿಕೊಂಡಿರುವ ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಆಶ್ರಮವಾಸಿಗಳ ಮಧ್ಯೆ ಆಚರಣೆ ಮಾಡಲಾಯಿತು

Read More »

ವಿಶೇಷ ಶಾಲಾ ಸಮವಸ್ತ್ರ ವಿತರಣೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಹೊನ್ನರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರದ ವಿಶೇಷ ಸಮವಸ್ತ್ರವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರಾಮನಗೌಡ ಪವಾಡಿಗೌಡ್ರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮ

ಹನೂರು: ಮಕ್ಕಳ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರ ಪಾತ್ರ ಹಿರಿದಾದದ್ದು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಲೋಕಪಯೋಗಿ ಇಲಾಖೆಯ ವಸತಿಗೃಹ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

Read More »

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವ ಭಾವಿ ಸಭೆ

ಚಾಮರಾಜನಗರ:ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪದೋಷಗಳಿಲ್ಲದೆ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ

Read More »

ಚಿತ್ತಾಪುರ ಪಟ್ಟಣದಲ್ಲಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರಿಂದ ಕಾ.ನಿ.ಪ ಧ್ವನಿ ತಾಲೂಕ ಕಾರ್ಯಾಲಯ ಉದ್ಘಾಟನೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಕಾ.ನಿ.ಪ ಧ್ವನಿ ತಾಲೂಕ ಕಾರ್ಯಾಲಯವನ್ನು ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು.ಮುಂಜಾನೆ 11:00 ಗಂಟೆಗೆ ಕಾರ್ಯಾಲಯದ ಉದ್ಘಾಟನೆಗೆ ರಿಬ್ಬಿನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.ನಂತರ ಸುದ್ದಿಗಾರರೊಂದಿಗೆ

Read More »

ಸೊಳ್ಳೆಗಳ ಆವಾಸ ಸ್ಥಾನವಾದ ಶಾಲೆ:ಗಬ್ಬು ನಾರುತ್ತಿರುವ ಗಟಾರಗಳು

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಸರಕಾರಿ ಪ್ರಾಥಮಿಕ ಶಾಲೆ ನಂ 3 ರ ಶಾಲೆಯ ಹತ್ತಿರವಿರುವಂತಹ ಗಟ್ಟಾರಗಳು ತುಂಬಿ ಕೊಳೆತು ನಾರುತ್ತಿವೆ. ಬೆಳಗಾದರೆ ಸಾಕು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಓಡಾಡಲು ಸಹ

Read More »

ಸೊಳ್ಳೆಗಳ ಆವಾಸ ಸ್ಥಾನವಾದ ಶಾಲೆ:ಗಬ್ಬು ನಾರುತ್ತಿರುವ ಗಟಾರಗಳು

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಸರಕಾರಿ ಪ್ರಾಥಮಿಕ ಶಾಲೆ ನಂ 3 ರ ಶಾಲೆಯ ಹತ್ತಿರವಿರುವಂತಹ ಗಟ್ಟಾರಗಳು ತುಂಬಿ ಕೊಳೆತು ನಾರುತ್ತಿವೆ. ಬೆಳಗಾದರೆ ಸಾಕು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಓಡಾಡಲು ಸಹ

Read More »