
ಶಾಸಕ ಗಣೇಶಗೆ ಸಚಿವ ಸ್ಥಾನ ಲಭಿಸಲೆಂದು ಧೀರ್ಘದಂಡ ನಮಸ್ಕಾರದ ಹಾಕಿದ ಉಪಾಧ್ಯಕ್ಷೆ ಶ್ರೀದೇವಿ ಹೊನ್ನಳ್ಳಿ
ಬಳ್ಳಾರಿ / ಕಂಪ್ಲಿ: ಸ್ಥಳೀಯ ಶಾಸಕ ಜೆ.ಎನ್.ಗಣೇಶ್‌ಗೆ ಸಚಿವ ಸ್ಥಾನ ಸಿಗಲೆಂದು, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀದೇವಿ ಹೊನ್ನಳ್ಳಿ ಇವರು ಪಟ್ಟಣದಲ್ಲಿ ಧೀರ್ಘದಂಡ ನಮಸ್ಕಾರ ಸಲ್ಲಿಸಿದರು.ಇಲ್ಲಿನ ಉದ್ಭವ ದೇವಸ್ಥಾನದಿಂದ ಶುಕ್ರವಾರ








