
ವನಸಿರಿ ಫೌಂಡೇಷನ್ ದೇವದುರ್ಗ ತಾಲೂಕ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ಪಾಟೀಲ್ ನೇಮಕ
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ನಟರಾಜ ಕಾಲೋನಿಯ ಗಂಗನಗೌಡ ಕಾಂಪ್ಲೆಕ್ಸ್ ನಲ್ಲಿರುವ ವನಸಿರಿ ಫೌಂಡೇಷನ್ ಕಾರ್ಯಾಲಯದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರ ಸಮ್ಮುಖದಲ್ಲಿ








