
5 ಕೆ.ಜಿ ಆಹಾರಧಾನ್ಯ ಬದಲಾಗಿ ಪ್ರತಿ ಕೆ.ಜಿ 34 ರೂ. ಗಳಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ 170 ರೂ.ಗಳಂತೆ ಹಣವನ್ನು ವರ್ಗಾವಣೆ
ಯಾದಗಿರಿ : ಮಾರ್ಚ್ 07: ಅಂತ್ಯೋದಯ್ಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್ಎಫ್ಎಸ್ಎ) ಯಡಿ ವಿತರಿಸಲಾಗುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ








