
ಚಿಕ್ಕೋಡಿ ಜಿಲ್ಲೆ ಆಗದಿದ್ದರೆ, ಪ್ರತ್ಯೇಕ ರಾಜ್ಯದ ಕೂಗು : ಸಂಜು ಬಡಿಗೇರ
ಬೆಳಗಾವಿ/ ಚಿಕ್ಕೋಡಿ: ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ








