ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಲೋಕಾಪೂರದಿಂದ ಧಾರವಾಡದವರೆಗೆ ರೈಲ್ವೆ ಮಾರ್ಗಕ್ಕೆ ಒತ್ತಾಯಿಸಿ,ರಾಜ್ಯ ರೈಲ್ವೆ ಸಚಿವರಿಗೆ ಮನವಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ರಾಮದುರ್ಗದ ಜನತೆ ಲೋಕಾಪೂರದಿಂದ ರಾಮದುರ್ಗ, ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಮಾರ್ಗವಾಗಿ ಧಾರವಾಡಕ್ಕೆ ರೈಲ್ವೆ ಮಾರ್ಗ ಆಗಬೇಕೆಂದು ಒತ್ತಾಯಿಸಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ.ಈ

Read More »

ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ನೆಹರು ಸ್ಮೃತಿ ಸನ್ಮಾನ ಪ್ರಶಸ್ತಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ನಿಸ್ವಾರ್ಥಿಯ ಸಮಾಜ ಸೇವಕನಿಗೆ ಸಮಾಜದ ಸೇವೆಯಲ್ಲಿ ಉತ್ತರ ಪ್ರದೇಶದ ಲಕ್ನೋ ದ ‌ದಿ ಫೇರ್ ವಿಷನ್ ಫೌಂಡೇಷನ್

Read More »

ಕಂಸಾಳೆ ಮಹದೇವಯ್ಯ ವೃತ್ತ ಸರಿಪಡಿಸಲು ಮನವಿ

ಮೈಸೂರು ನಗರದ ಕೃಷ್ಣ ರಾಜ ಕ್ಷೇತ್ರದಲ್ಲಿ ಇರುವ ಕಂಸಾಳೆ ಮಹದೇವಯ್ಯ ವೃತ್ತ ಅನೇಕ ತಿಂಗಳುಗಳಿಂದ ಶಿಥಿಲಗೊಂಡು ಉರುಳಿ ಬಿದ್ದಿದ್ದರೂ ಸಹ‌ ಸಂಬಂಧ ಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ನಡೆಯನ್ನು ಖಂಡಿಸಿ ಕನ್ನಡ ಚಳುವಳಿಗಾರ

Read More »

ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವಿದ್ಯಾ ಮಂದಿರದಲ್ಲಿ ಮಕ್ಕಳ ದಿನಾಚರಣೆ

ಕಲಬುರಗಿ ಜಿಲ್ಲೆಯ ಸೇಡಂ ನಗರದ ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವಿದ್ಯಾ ಮಂದಿರ ಇಂಗ್ಲಿಷ್ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆ ಸೇಡಂ ನಲ್ಲಿ ಭಾರತ ದೇಶದ ಪ್ರಥಮ ಪ್ರಧಾನಮಂತ್ರಿ ಶ್ರೀ ಪಂಡಿತ್ ಜವರಲಾಲ್

Read More »

‘ಅಕ್ಷರ ಬ್ರಹ್ಮ’ ರವಿ ಬೆಳಗೆರೆ ಪುಣ್ಯ ಸ್ಮರಣೆ

ಚಿತ್ರದುರ್ಗ/ಮೊಳಕಾಲ್ಮೂರು: ತನ್ನ ಮೊನಚು ಬರವಣಿಗೆ,ಮಾತಿನ ಮೂಲಕ ನಾಡಿಗೇ ಪರಿಚಯವಾಗಿದ್ದ ‘ಅಕ್ಷರ ಬ್ರಹ್ಮ’ ರವಿ ಬೆಳಗೆರೆ ಅವರು ಕನ್ನಡ ಪತ್ರಿಕೋದ್ಯಮ ಕಂಡ ‘ಎಂದೂ ಮರೆಯದ ಮಾಣಿಕ್ಯ’ ಎಂದು ಪತ್ರಕರ್ತ ಕೊಂಡ್ಲಹಳ್ಳಿ ಅಜ್ಜಪ್ಪ ಹೇಳಿದರು. ಪಟ್ಟಣದ ಕನ್ನಡ ಭವನದಲ್ಲಿ

Read More »

ಉತ್ತಮ ನಾಯಕರಿಂದ ಅಭಿವೃದ್ದಿ ಸಾಧ್ಯ

ಶಿವಮೊಗ್ಗ : ಉತ್ತಮ ನಾಯಕರಿಂದ ದೇಶದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿದ್ದು, ಮಕ್ಕಳು ಮುಂದಿನ ಸಮರ್ಥ ನಾಯಕರಾಗಿ ಹೊರ ಹೊಮ್ಮಬೇಕು ಅದಕ್ಕೆ ಯುವ ಸಂಸತ್ ಕಾರ್ಯಕ್ರಮ ಸ್ಪೂರ್ತಿಯಾಗಲಿ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ

Read More »

ಹೊಸಕೆರೆ ಪೋಲು ನೀರು ನಿಲ್ಲಿಸಲು ಅಧಿಕಾರಿಗಳ ಹರಸಹಾಸ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ಲು ಹೋಬಳಿಯ ಮುಗದಾಳ ಬೆಟ್ಟ ಗ್ರಾಮದ ಹೊಸ ಕೆರೆಯ ಏರಿಯಲ್ಲಿ ರಂದ್ರವಾಗಿ ನೀರು ಯಥೇಚ್ಛವಾಗಿ ಪೋಲಾಗುತ್ತಿರುವುದನ್ನು ನಿಲ್ಲಿಸಲು ಗ್ರಾಮ ಪಂಚಾಯಿತಿ,ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ತಾಲೂಕು ಆಡಳಿತದ ವತಿಯಿಂದ

Read More »

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮೇಲಿನಹಲಕುರ್ಕಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶ್ರೀ ಮಹರ್ಷಿ ವಾಲ್ಮೀಕಿ ಫೋಟೋಗೆ ಹೂವಿನ ಹಾರ ಹಾಕುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

Read More »

ಶಾಸಕರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

ಚಾಮರಾಜನಗರ/ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಪ್ರಾಧಿಕಾರ ಸೂಕ್ತ ಕ್ರಮ ವಹಿಸಬೇಕು ಎಂದ ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲೂಕಿನ ಶ್ರೀ ಕ್ಷೇತ್ರ

Read More »

ಪ್ರಕಟಣೆ: ಭಾರತೀಯ ಸ್ಟೇಟ್ ಬ್ಯಾಂಕ್ ಹೊಸ ಶಾಖೆಗೆ ಬಾಡಿಗೆ ಆಧಾರದ ಮೇಲೆ ವಾಣಿಜ್ಯ ಮಳಿಗೆ ಬೇಕಾಗಿದೆ

ತುಮಕೂರು/ಪಾವಗಡ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾಲೀಕರು/ಪವರ್ ಆಫ್ ಅಟಾರ್ನಿ ಹೋಲ್ಡರ್‌ಗಳಿಂದ ಲೀಸ್‌ನಲ್ಲಿರುವ ಆವರಣಗಳಿಗೆ ಕೊಡುಗೆಗಳನ್ನು ಆಹ್ವಾನಿಸುತ್ತದೆ ಸುಮಾರು ಕಾರ್ಪೆಟ್ ಪ್ರದೇಶವನ್ನು ಹೊಂದಿರುವ ವಾಣಿಜ್ಯ / ಕಚೇರಿ ಬಳಕೆಗೆ ಬಾಡಿಗೆ ಆಧಾರದ ಮೇಲೆ ಬೇಕಾಗಿದೆ.

Read More »
error: Content is protected !!