
ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆಗೆ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಸಲಹೆ
ಚಿತ್ತಾಪುರ; ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಕಾನೂನು ಚೌಕಟ್ಟಿನೊಳಗೆ ಹಿಂದೂ ಮತ್ತು ಮುಸ್ಲಿಂ ಬಾಂಧವರು ಕೋಮು ಸೌಹಾರ್ದತೆ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು.ಪಟ್ಟಣದ ತಾಪಂ ಕಚೇರಿ








