
ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾದ ಗ್ರಾಮಸ್ಥರು
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾಯಿಸುವಂತೆಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಮಂಡಳಿ ಪ್ರತಿಭಟನೆ ನಡೆಸಿದರು.ಕಳೆದ ವರ್ಷ ಹಿರೇಮಲ್ಲೂರ ಗ್ರಾಮದ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಮಾಡಲಾಗಿದೆ








