
ಉಜ್ಜಿನಿ ಗ್ರಾಮದ ಜ್ಞಾನಾಮೃತ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದ ಜಿ.ಎಂ.ಕೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜ್ಞಾನಾಮೃತ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 28 ರಂದು ಶಾಲಾ ಮಕ್ಕಳಿಗೆ ರಾಧಾ, ಕೃಷ್ಣ, ರುಕ್ಮಿಣಿ,








