
ಕಳಪೆ ಜೆ ಜೆ ಎಂ ಕಾಮಗಾರಿ ತಡೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಬೀದರ್ ಜಿಲ್ಲೆಯ ನೂತನ ತಾಲೂಕು ಕೇಂದ್ರವಾಗಿರುವ ಹಲಸೂರು ಪಟ್ಟಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಜೆ ಜೆ ಎಂ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಶ್ರೀ ವಿಶ್ವಗುರು ಬಸವೇಶ್ವರ








