
ಕಲಾವಿದ ಶಶಿಕುಮಾರ್‌ಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ
ಶಿವಮೊಗ್ಗ : ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಶಶಿಕುಮಾರ್ ಎನ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯೋಜಿಸಿದ್ದ








