
ಆನೆಗಳ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ತೇಜಸ್ವಿ ಆರೋಪ
ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಯಲ್ಲಿ ಕಂದಕಕ್ಕೆ ಬಿದ್ದು ಆನೆಗಳ ಮೃತಪಟ್ಟಿರುವುದಕ್ಕೆ ಅರಣ್ಯ ಇಲಾಖೆ ಬೇಜವಾಬ್ದಾರಿ ಕಾರಣ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ. ಮೈಸೂರು ಜಿಲ್ಲೆ, ನಂಜನಗೂಡುತಾಲೂಕಿನ ಮಲ್ಲಹಳ್ಳಿ ಗ್ರಾಮದ








