
ಉನ್ನತೀಕರಿಸಿದ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಹನೂರು:ದಾನ ಮಾಡುವ ಮನಸ್ಸು ಕೆಲವರಿಗಷ್ಟೇ ಇರುತ್ತದೆ ಈ ಪೈಕಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರು ದಾರಳತನ ಶ್ಲಾಘನೀಯವಾದದ್ದು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಉನ್ನತೀಕರಿಸಿದ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್








