ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ:2024-25ನೇ ಸಾಲಿನಲ್ಲಿ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಅವರು ತಿಳಿಸಿದ್ದಾರೆ.

Read More »

ಪದ್ಮ ಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:೨೦೨೫ ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಶಿಕ್ಷಣ, ನಾಗರೀಕ ಸೇವೆ, ಕ್ರೀಡೆ ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ

Read More »

ಸಾಗರ ತಾಲೂಕು ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ

ಶಿವಮೊಗ್ಗ:ಜು.24 ರಂದು ಬೆಳಿಗ್ಗೆ 11.00 ರಿಂದ ಮದ್ಯಾಹ್ನ 02:00 ಗಂಟೆ ವರೆಗೆ ಮಂಜುನಾಥ್ ಚೌಧರಿ ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರು ಅಧಿಕಾರಿಗಳಾದ ಉಮೇಶ್ ಈಶ್ವರ ನಾಯ್ಕ ಡಿ.ಎಸ್.ಪಿ. ಮತ್ತು ಸಿಬ್ಬಂದಿಗಳೊಂದಿಗೆ

Read More »

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆಗೆ ಲೋಕಾಯುಕ್ತ ದಾಳಿ

ಶಿವಮೊಗ್ಗ:ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳಿಂದ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2)

Read More »

ರಾಜಕೀಯ ಉದ್ದೇಶದ ಕಾರ್ಯಕ್ರಮವಲ್ಲ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಉದ್ದೇಶವಾಗಿದೆ: ಗಾಯತ್ರಿಬಾಯಿ

ಪಾವಗಡ: 2013-24 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಪ್ರತಿಬಾವಂತ ವಿದ್ಯಾರ್ಥಿಗಳಿಗೆ ಪ್ರತಿಭ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜಕೀಯ ಉದ್ದೇಶಕ್ಕಾಗಿ ಟ್ರಸ್ಟ್ ನ ಕಾರ್ಯಕ್ರಮಗಳು ಮಾಡುತ್ತಿಲ್ಲಾ ಪ್ರತಿಭಾವಂತ

Read More »

ಕೊಟ್ಟೂರಿನ ತರಕಾರಿ ಮಾರ್ಕೆಟ್ ಈಗ ಕೆಸರುಗದ್ದೆ

ದುರ್ವಾಸನೆಯಿಂದ ಗಬ್ಬೆದ್ದು ನಾರುತ್ತಿದೆ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ವಿಜಯನಗರ/ಕೊಟ್ಟೂರು: ಶಿಕಾರಿಪುರ ಆಗಿದ್ದ ಈ ಊರು ಕೊಟ್ಟೂರೇಶ್ವರ ಸ್ವಾಮಿ ಬಂದು ಇಲ್ಲಿ ನೆಲೆಸಿದ ಮೇಲೆ ಕೊಟ್ಟೂರು ಎಂದು ಪ್ರಖ್ಯಾತಿ ಪಡೆದಿದೆ ಕೊಟ್ಟೂರೇಶ್ವರ ಸ್ವಾಮಿ ಇರುವುದರಿಂದ ಈ ಕ್ಷೇತ್ರವು

Read More »

ವಿದ್ಯಾರ್ಥಿಗಳ ಪ್ರಾಣ ಕಾಪಾಡಿದ ಚಾಣಕ್ಯ ಚಾಲಕ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ದಿ.25 ಜುಲೈ 2024 ರಂದು ಹನುಮನಹಳ್ಳಿಯಿಂದ ಕೊಟ್ಟೂರಿಗೆ ಹೋಗುತ್ತಿರುವ ವಿದ್ಯಾರ್ಥಿಗಳ ಕೆ ಎಸ್ ಆರ್ ಟಿ ಸಿ ಬಸ್ ಕುರುಬನಳ್ಳಿ ಅವೈಜ್ಞಾನಿಕ ಸಿಸಿ ರಸ್ತೆಯಲ್ಲಿ ಚಕ್ರ ಜಾರಿ ರಸ್ತೆ

Read More »

ನಾಪತ್ತೆಯಾಗಿದ್ದ ಯುವಕನ ಶವಪತ್ತೆ:ಜಲಾಶಯಕ್ಕೆ ನಿರ್ಭಂದ ವಿಧಿಸಿದ ತಾಲೂಕಾಡಳಿತ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿನ ಧರ್ಮಾ ಜಲಾಶಯ ವೀಕ್ಷಣೆಗೆಂದು ತೆರಳಿದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು, ಇದರಲ್ಲಿ ಓರ್ವ ಯುವಕನನ್ನು ರಕ್ಷಿಸಲಾಗಿತ್ತು,ಆದರೆ ಮುಡಸಾಲಿ ಗ್ರಾಮದ ಶ್ರೀನಾಥ್ ಹರಿಜನ್ ಎಂಬ ಯುವಕ

Read More »

ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಸೀಲ್ದಾರರ ಕಛೇರಿಗೆ ಕರೆ ಮಾಡಲು ಸಹಾಯವಾಣಿ ಆರಂಭ

ಯಾದಗಿರಿ:ಕೃಷ್ಣಾ ನದಿಗೆ ಆಲಮಟ್ಟಿಗೆ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಸುಮಾರು 3 ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡುತ್ತಿರುವುದರಿಂದ ಯಾದಗಿರಿ ಜಿಲ್ಲೆಯ ನದಿಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆಗಳಿರುವುದರಿಂದ ಸದರಿ ನದಿ ಪಾತ್ರದ ಗ್ರಾಮಗಳ ಜನರು ನದಿಗೆ

Read More »

ಜಿಲ್ಲಾ ಮಟ್ಟದ ಪ್ರಗತಿಪರ ರೈತ-ರೈತ ಮಹಿಳೆಯರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಪ್ರತಿ ವರ್ಷದಂತೆ ಈ ವರ್ಷವೂ “ಪ್ರಗತಿಪರ ರೈತ-ರೈತ ಮಹಿಳೆ” ಪ್ರಶಸ್ತಿಯನ್ನು ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ,

Read More »