
ಕಚೇರಿಗಳಲ್ಲಿ ಜನಸ್ನೇಹಿಯಾಗಿ ಕೆಲಸ ಮಾಡಿ – ಬೀಳಗಿ ಸಲಹೆ : ಅಹವಾಲು ಸ್ವೀಕಾರ ಕಾರ್ಯಕ್ರಮ
ಬಳ್ಳಾರಿ / ಕುರುಗೋಡು : ಸರ್ಕಾರ ನಿಮಗೆ ವಹಿಸಿದ ಇಲಾಖೆಯ ಕೆಲಸ ವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್. ಬೀಳಗಿ ಸಲಹೆ ನೀಡಿದರು. ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಜರುಗಿದ ಸಾರ್ವಜನಿಕ ಕುಂದುಕೊರತೆ








