
ಎಸ್‍ಎಸ್‍ಎಲ್‍ಸಿ ಟಾಪರ್ ಸೌಜನ್ಯಳಿಗೆ ಕಡಪಟ್ಪಿ ಶಾಲೆಯಿಂದ ಸನ್ಮಾನ
ಹುನಗುಂದ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಈ ಬಾರಿ ರಾಜ್ಯಕ್ಕೆ ಟಾಪರ್ ಆದ ಹುನಗುಂದ ಪಟ್ಟಣದ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಬಸವರಾಜ ಕಂದಕೂರ ಅವರನ್ನು ಪಟ್ಟಣದ ಎಸ್.ಎಸ್.ಕಡಪಟ್ಟಿ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲ್








